Central 72 Minister List : ಕೇಂದ್ರ ಸಚಿವ ಸಂಪುಟ
ಲೋಕಸಭಾ ಚುನಾವಣೆಯ ನಂತರ NDA ಮೈತ್ರಿ ಸರ್ಕಾರದ ಮೊದಲ ಕೇಂದ್ರ ಸಚಿವ ಸಂಪುಟ (Central 72 Minister List) ಅಸ್ತಿತ್ವಕ್ಕೆ ಬಂದಿದೆ. ಭಾರತ ದೇಶದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಏನ್ ಡಿ ಎ ಮೈತ್ರಿ ಕೂಟ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ಮತ್ತು ಮಿತ್ರ ಪಕ್ಷಗಳು ಸೇರಿ 2024ರ ಸರ್ಕಾರವನ್ನು ಕೇಂದ್ರದಲ್ಲಿ ರಚಿಸಿದರು. NDA ಮೈತ್ರಿಕೂಟದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದು, ನರೇಂದ್ರ ಮೋದಿಯವರು ಹೊಸ ಸರ್ಕಾರದ ನಾಯಕರಾಗಿ ಆಯ್ಕೆಯಾಗಿದ್ದಾರೆ. ನರೇಂದ್ರ ಮೋದಿಯವರು ಸತತ ಮೂರನೇ…