NERGA : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ.
NERGA : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ. ಈ ಲೇಖನದಲ್ಲಿ ನಾವು ನರೇಗಾ ಯೋಜನೆಯ ಬಗೆಗಿನ ಸಂಪೂರ್ಣ ಮಾಹಿತಿಯನ್ನು ನೋಡೋಣ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNERGA). ಈ ಯೋಜನೆ ಗ್ರಾಮೀಣ ಪ್ರದೇಶದ ಜನರಿಗೆ ಒಂದು ವರ್ಷದಲ್ಲಿ ನೂರು ದಿನಗಳ ಉದ್ಯೋಗವನ್ನು ನೀಡುವ ಯೋಜನೆಯಾಗಿದೆ. ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯ ಕೂಲಿಯನ್ನು ಹೆಚ್ಚಿಸಿ ಆದೇಶವನ್ನು ಹೊರಡಿಸಿದೆ. ಹೊಸ ಕೂಲಿಯ ದರದಂತೆ ಕರ್ನಾಟಕದಲ್ಲಿ ರೂ.349 ಒಂದು ದಿನಕ್ಕೆ ಸಿಗಲಿದೆ. ಉದ್ಯೋಗ ಖಾತ್ರಿ…