Tharak7star

Rain alert

Rain alert : ರಾಜ್ಯದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ

ರಾಜ್ಯದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ (Rain alert) ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯದಲ್ಲಿ ಹಲವಾರು ದಿನಗಳಿಂದ ಬಿಸಿಲಿನ ತಾಪಮಾನ ಹೆಚ್ಚು ತಲೆ ಇದೆ. ಹವಾಮಾನ ಇಲಾಖೆಯಿಂದ ಕರ್ನಾಟಕ ರಾಜ್ಯದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಗುಡುಗು, ಸಿಡಿಲು, ಆನೆಕಲ್ಲು ಸಹಿತ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಅವಮಾನ ಇಲಾಖೆ ಸೂಚಿಸಿದೆ….

Read More