Karnataka sslc result toppers list 2024.
ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ (Karnataka sslc result toppers list 2024) ರಾಂಕ್ ಪಡೆದವರ ಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. 2023-24 ನೇ ಸಾಲಿನ SSLC ಫಲಿತಾಂಶವನ್ನು ಮೇ 09, 2024 ರಂದು,ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ ಪ್ರಕಟಗೊಂಡಿದ್ದು. ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನವನ್ನು ಪಡೆದಿದೆ. ಹಾಗೂ ಕೊನೆಯ ಸ್ಥಾನವನ್ನು ಯಾದಗಿರಿ ಜಿಲ್ಲೆ ಪಡೆದುಕೊಂಡಿದೆ. ರಾಜ್ಯದಲ್ಲಿ ಸುಮಾರು 8 ಲಕ್ಷಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು 2023-24 ನೇ…