Sukanya Samruddhi yojane : ಸುಕನ್ಯಾ ಸಮೃದ್ಧಿ ಯೋಜನೆ ಸಂಪೂರ್ಣ ಮಾಹಿತಿ.
ESukanya Samruddhi yojane : ಸುಕನ್ಯಾ ಸಮೃದ್ಧಿ ಯೋಜನೆ ಸಂಪೂರ್ಣ ಮಾಹಿತಿ. ಈ ಲೇಖನದಲ್ಲಿ ನಾವು ಸುಕನ್ಯಾ ಸಮೃದ್ಧಿ ಯೋಜನೆ ಯ ಬಗ್ಗೆ, ಅರ್ಜಿ ಸಲ್ಲಿಕೆ, ಅರ್ಹತೆ,ಪ್ರಯೋಜನ ಮತ್ತು ಬೇಕಾಗುವ ದಾಖಲಾತಿಗಳ ಬಗ್ಗೆ ತಿಳಿಯೋಣ. ಈ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಂದು ಮಹತ್ವದ ಯೋಜನೆಯಾಗಿದೆ. ಹೆಣ್ಣು ಮಗುವಿಗೆ ಒಂದು ಆರ್ಥಿಕ ಸ್ವಾವಲಂಬನೆ ನೀಡುವಂತಹ ಯೋಜನೆಯಾಗಿದೆ. ಈ ಯೋಜನೆಯನ್ನು ಮಾನ್ಯ ಪ್ರಧಾನಮಂತ್ರಿಯವರು 22ನೇ ಜನವರಿ 2015 ರಂದು ಪ್ರಾರಂಭಿಸಲಾಯಿತು. ಯೋಜನೆಯ ಪ್ರಮುಖ ಉದ್ದೇಶ ಒಂದು ಹೆಣ್ಣು…