ugadi 2024 : ಯುಗಾದಿ 2024, ಹಿನ್ನೆಲೆ, ಮಹತ್ವ ಮತ್ತು ಆಚರಣೆ.
ugadi 2024 : ಯುಗಾದಿ 2024, ಹಿನ್ನೆಲೆ, ಮಹತ್ವ ಮತ್ತು ಆಚರಣೆಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷದ ಮೊದಲ ಹಬ್ಬವೇ ಯುಗಾದಿ. ಯುಗಾದಿ ಎಂದರೆ ” ಯುಗದ ಆರಂಭ” ಹೊಸಯುಗದ ಆರಂಭ ಎಂದು ಕರೆಯಬಹುದು. ಚೈತ್ರ ಮಾಸದ ಮೊದಲ ದಿನದಂದು ಯುಗಾದಿಯನ್ನು ಆಚರಿಸಲಾಗುತ್ತದೆ. ಈ ವರ್ಷ ಏಪ್ರಿಲ್ ಒಂಬತ್ತರಂದು ಯುಗಾದಿಯನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದಲ್ಲಿ ಕರ್ನಾಟಕ, ಆಂಧ್ರಪ್ರದೇಶ,ಮಹಾರಾಷ್ಟ್ರ, ತೆಲಂಗಾಣ, ಮಧ್ಯ ಪ್ರದೇಶ ಮುಂತಾದ ರಾಜ್ಯಗಳಲ್ಲಿ ಯುಗಾದಿ ಹಬ್ಬವನ್ನು ಆಚರಣೆ…